ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ) ಬೆಂಗಳೂರು
💧💧💧💧💧💧💧💧💧💧💧💧💧💧💧💧💧💧
ಶಿಕ್ಷಣ ಇಲಾಖೆ ಶಿಕ್ಷಕರು ಮತ್ತು ನೌಕರರ ಶೈಕ್ಷಣಿಕ ವರ್ಷದ ವರ್ಗಾವಣೆ ಪ್ರಕ್ರಿಯೆಯನ್ನು ಬೇಸಿಗೆ ರಜಾ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಕೋರಿ👇
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಪದೋನ್ನತಿ ಬಡ್ತಿ ನೀಡುವಂತೆ ಕೋರಿ👇
ಪ್ರೌಢಶಾಲಾ ಸಹ ಶಿಕ್ಷಕ ವೃಂದದಿಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹುದ್ದೆಗೆ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಪದೋನ್ನತಿ ನೀಡುವಂತೆ ಕೋರಿ👇
No comments:
Post a Comment