ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಣ ಇಲಾಖೆ ಮಾಹಿತಿಗಳು


ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ.01-01-2016 ರಿಂದ 31-12-2020ರ ವರೆಗೆ ನಿವೃತ್ತಿ/ ನಿಧಾನ / ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ.01-01-2016 ರಿಂದ 31-12-2020ರ ವರೆಗೆ ನಿವೃತ್ತಿ/ ನಿಧಾನ / ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು
2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು
ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು
ಖಾಸಗಿ ಅನುದಾನ ರಹಿತ ಅನುದಾನಿತ ಶಾಲೆಗಳ 2024 - 25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು
ರಾಜ್ಯ ಪಠ್ಯ ಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವ ಕುರಿತು
ಖಾಸಗಿ ಶಾಲೆಗಳಿಗೆ ಮಾನ್ಯತೆ ನವೀಕರಣ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ | ರಾಜ್ಯ ಪತ್ರ
ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತ ಕರ್ನಾಟಕದ ಸರ್ಕಾರದ ನಡವಳಿಗಳು
ಖಾಸಗಿ ಅನುದಾನಿತ ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ‌ ಖಾಲಿಯಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ
ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳಿಗೆ ಪ್ರಥಮ ಮಾನ್ಯತೆ ನವೀಕರಣವನ್ನು ನೀಡುವ ಕುರಿತು
.ಸ್ಥಳಾಂತರ ಮತ್ತು ಹಸ್ತಾಂತರಗೊಂಡ ಶಾಲೆಗಳಿಗೆ ಪರಿಷ್ಕೃತ ನೊಂದಣಿ ಆದೇಶ ಮತ್ತು ಪ್ರಥಮ ಮಾನ್ಯತೆ ನೀಡುವ ಬಗ್ಗೆ
ಅನುದಾನಿತ ಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಅವಕಾಶವಿಲ್ಲದಿರುವ ಕುರಿತು
.ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನಿರ್ದಿಷ್ಟ ಪಿಂಚಣಿ ಬಿಡುಗಡೆ ಮಾಡುವಂತೆ ಕೋರಿರುವ ಬಗ್ಗೆ
ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಶಿಶು ಪಾಲನ ರಜೆ ಸೌಲಭ್ಯ ನೀಡುವ ಕುರಿತು / ORDER - 2
.2012-13 ರಿಂ ದ 2015-16 ನೇ ಸಾಲಿನವರೆಗಿನ‌ RTE ಮಕ್ಕಳ ಶುಲ್ಕ ಹೆಚ್ಚುವರಿ ಪಾವತಿ ಬಗ್ಗೆ ಲೆಕ್ಕಪರಿಶೋಧನಾ ವರದಿ ನೀಡುವ ಕಾರ್ಯಕ್ಕೆ ಸಿಬ್ಬಂದಿ ನಿಯೋಜಿಸುವ ಬಗ್ಗೆ
.2023-24ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತು
.ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಒದಗಿಸುವ ಬಗ್ಗೆ
ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ 01. 04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಕುರಿತು
.ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಬಾರದಿರುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ
2024-25 ನೇ ಸಾಲಿಗೆ ಖಾಸಗಿ ಶಾಲೆಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ/ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು
ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳ 2023-24ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು
2024 - 25 ನೇ ಸಾಲಿನ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ತಿರಸ್ಕೃತಗೊಂಡ ಅರ್ಜಿಗಳ ಶಾಲಾ ಆಡಳಿತ ಮಂಡಳಿಗಳು ಪಾವತಿಸಿದ ಚಲನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಕುರಿತು
2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸುವ ಕುರಿತು
2020-21&2022-23 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗರೀಕರಣಕ್ಕಾಗಿ ಅನುದಾನದ ಮಾಹಿತಿ ಪಡೆಯುವ ಬಗ್ಗೆ
ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ / ಸಿಬ್ಬಂದಿಗಳ ಕುಟುಂಬ ಕಲ್ಯಾಣ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ



No comments:

Post a Comment

NEW UPDATES JOIN WITH KSSEDEA