➥ಅಧಿಕಾರಿ / ನೌಕರರಿಗೆ ಸಂಬಂಧಿಸಿದ ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಲುಗಳನ್ನು ಮೇಲು ಸಹಿಗಾಗಿ ಸಲ್ಲಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ
➥ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಯ ಮಾಹಿತಿ
➥ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪ್ರಭಾರ ಭತ್ಯೆಯ ದರವನ್ನು ಪರಿಷ್ಕರಿಸುವ ಕುರಿತು
➥ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಯ ಪ್ರಭಾರ ಭತ್ಯೆಯ ಕುರಿತ ಸ್ಪಷ್ಟೀಕರಣ
➥ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರುಗಳಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ನಡೆದ ಬಡ್ತಿ ಕೌನ್ಸಲಿಂಗ್ ನಲ್ಲಿ ಶಿಕ್ಷಕರು ನಿರಾಕರಣೆ ಮಾಡಿದ ಕುರಿತು ಮೂಲ ಸೇವಾ ಪುಸ್ತಕದಲ್ಲಿ ನಮೂದಿಸುವ ಬಗ್ಗೆ
➥ಬಡ್ತಿ ನಿರಾಕರಣೆ ಕುರಿತಂತೆ ಸ್ಪಷ್ಟೀಕರಣ
➥ಬಡ್ತಿ ಮುಂದೂಡಿದರೆ ಅಥವಾ ನಿರಾಕರಿಸಿದರೆ ಶಿಕ್ಷಕರ ಕಾಲ ಬದ್ದ ಮುಂಬಡ್ತಿ, ಹಿರಿಯ ವೇತನ ಶ್ರೇಣಿಗೆ ಸ್ವಯಂ ಚಾಲಿತ ವಿಶೇಷ ಮುಂಬಡ್ತಿ, ಮತ್ತು 20,25,30 ವರ್ಷಗಳ ಹೆಚ್ಚುವರಿ ವೇತನ ಬಡ್ತಿ ಪಡೆಯಲು ಅರ್ಹರಿರುವುದಿಲ್ಲ ಮತ್ತು ಸ್ಥಗಿತ ವೇತನ ಬಡ್ತಿ ಪಡೆಯಲು ಅರ್ಹರಿರುವುದಿಲ್ಲ ಎಂಬ ಕುರಿತ ಆದೇಶ - ಮಂಡ್ಯ DDPI
No comments:
Post a Comment