ಶಿಕ್ಷಕರ ನೇಮಕಾತಿ / Teachers Recruitment

2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ
2022-23ನೇ ಸಾಲಿನಲ್ಲಿ ಆಯ್ಕೆಯಾದ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಆದೇಶ ನೀಡುವ ಕುರಿತು
2024-25ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡುವ ಕುರಿತು.
ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಇದುವರೆಗೆ ಆದೇಶ ಪಡೆಯದೇ ಇರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಕುರಿತು.
2022-23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು(6-8) ಹುದ್ದೆಗೆ ಉಪನಿರ್ದೇಶಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರಿಗೆ ಸಿ ವಲಯ ಖಾಲಿ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಹಂಚಿಕೆ ಮಾಡುವ ಕುರಿತು
2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ [GPSTR]ನೇಮಕಾತಿಯ ಆಯ್ಕೆ ಪಟ್ಟಿಗಳು ಹಾಗೂ ಜಿಲ್ಲಾವಾರು ಅಧಿಸೂಚನೆಗಳ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
GPSTR-2022 ರಾ ನೇಮಕಾತಿಗೆ ಸಂಬಂಧಿಸಿದಂತೆ ಕೌನ್ಸಿಲಿಂಗ್ ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ದಾಖಲೆಗಳ ನೈಜತಾ ಪರಿಶೀಲ ಕಾರ್ಯವನ್ನು ತ್ವರಿತಗೊಳಿಸುವ ಬಗ್ಗೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಕಟಣೆಯನ್ನು ಹೊರಡಿಸುವ ಬಗ್ಗೆ
GPSTR - 2022 ರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಲ್ಲಿ ಆಯ್ಕೆಯಾದವರಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯಗೊಳಿಸದಂತೆ ಮಾನ್ಯ ಮುಖ್ಯ ಮಂತ್ರಿಗಳ ಟಿಪ್ಪಣಿ
ದಿನಾಂಕ: 21.10.2023 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕಡ್ಡಾಯ ಸೂಚನೆಗಳು | ಜಿಲ್ಲಾವಾರು ಅಭ್ಯರ್ಥಿಗಳ ಅಂತಿಮ ಅರ್ಹತಾ ಪಟ್ಟಿ
2022 ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ[6-8] ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ನೇಮಕಾತಿ ಪ್ರಕ್ರಿಯೆ ಕುರಿತಂತೆ nodal ಅಧಿಕಾರಿಗಳ ಸಭೆಯ ದಾಖಲೆಗಳ ಮಾಹಿತಿ | ಖಾಲಿ ಹುದ್ದೆಗಳ ಮಾಹಿತಿ
2022 ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ[6-8] ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ
ನೇಮಕಾತಿ ಪ್ರಕ್ರಿಯೆ ಕುರಿತಂತೆ nodal ಅಧಿಕಾರಿಗಳ ಸಭೆಯ ದಾಖಲೆಗಳ ಮಾಹಿತಿ
GPSTR: HC ORDER
2023 ನೇ ಸಾಲಿನ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ 12-10-2023 ರಂದು ಕರ್ನಾಟಕ ಉಚ್ಚ ನ್ಯಾಯಾಲಯ (High Court) ನೀಡಿದ ತೀರ್ಪು
ಜಿ ಪಿ ಟಿ ಆರ್ - 2022 ನೇಮಕಾತಿ ಆಯ್ಕೆ ಪಟ್ಟಿಯಲ್ಲಿ ಇತರೆ ಮೀಸಲಾತಿ ಕೋರಿ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕೆಂಬುದರ ಕುರಿತು
ಕೋವಿಡ್ - 19 ಸಾಂಕ್ರಾಮಿಕ ಖಾಯಿಲೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಯ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸುವ ಬಗ್ಗೆ
GPSTR-2022ರ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕೈಗೊಳ್ಳುವ ಬಗ್ಗೆ
GPSTR-2022 ರ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ಕೈಗೊಳ್ಳುವ ಬಗ್ಗೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ GPSTR ನೇಮಕಾತಿಗಾಗಿ ನಿರಪೇಕ್ಷಣಾ ಪ್ರಮಾಣ ಪತ್ರಗಳನ್ನು ವಿತರಿಸುವ ಕುರಿತ ಆದೇಶ
ನಿರಪೇಕ್ಷಣಾ ಪ್ರಮಾಣ ಪತ್ರ NOC for GPSTR Recruitment
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಸಮಾಜ ಶಿಕ್ಷಕರ ಹುದ್ದೆಗೆ ಇರಬೇಕಾದ ಅರ್ಹತೆಯ ಕರ್ನಾಟಕ ರಾಜ್ಯ ಪತ್ರ ದಿನಾಂಕ 17.03.2022
ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8ನೇ ತರಗತಿ) ಶಿಕ್ಷಕರ ನೇಮಕಾತಿ - 2022 ಮಾಧ್ಯಮ ಪ್ರಕಟಣೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿಗಳ) ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚಿಸುವ ಕುರಿತು
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತಾ ಅಂಕ ಮಿತಿಯನ್ನು ಕಡಿತಗೊಳಿಸುವ ಬಗ್ಗೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಾತಿ ಪರೀಕ್ಷೆಯನ್ನು ಮೇ - 2022 ರಲ್ಲಿ ನಡೆಸಲು ಹಾಗೂ TET ಪರೀಕ್ಷೆಯನ್ನು ವಾರ್ಷಿಕವಾಗಿ ಎರಡು ಬಾರಿ ನಡೆಸುವ ಬಗ್ಗೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿಯ ( ವಿಶೇಷ ) ನಿಯಮಗಳು - 2022
2021-22 ನೇ ಸಾಲಿಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ
GPSTR ನೇಮಕಾತಿಯ ಕುರಿತು ಸಂಕ್ಷಿಪ್ತ ಮಾಹಿತಿ
ಶಿಕ್ಷಕರ ನೇಮಕಾತಿ ಪುಸ್ತಕ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸಂಪನ್ಮೂಲ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ [GPSTR] ನೇಮಕಾತಿಗೆ ಸಿದ್ಧಪಡಿಸಿದ ಅಂತಿಮ ಗಜೆಟ್ ಪ್ರತಿ

No comments:

Post a Comment

NEW UPDATES JOIN WITH KSSEDEA